ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಶರಣಪ್ಪ ವೈಜನಾಥ ಹಲಸೆ ಅವರನ್ನು ನೇಮಕ ಮಾಡಿದ್ದು, ಇವರ ಅಧಿಕಾರಾವಧಿ ಮೂರು ವರ್ಷ ಅಥವಾ ೬೫ ವರ್ಷ ವಯೋಮಿತಿವರೆಗೆ ಇರಲಿದೆ.
ಪ್ರೊ.ಶರಣಪ್ಪ ವೈಜನಾಥ ಹಲಸೆ ಅವರು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕರು. ದಾವಣಗೆರೆ ವಿವಿ ಕುಲಪತಿಯಾಗಿ ಮತ್ತು ಆಡಳಿತಾತ್ಮಕ ಕುಲಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಗುಲ್ಬರ್ಗಾ ವಿವಿಯಲ್ಲೂ ಕುಲಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…