ಜಿಲ್ಲೆಗಳು

ಮೈಸೂರು : ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಶಾಸಕ ಎಲ್. ನಾಗೇಂದ್ರ

ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್‌ ಟಾಪ್‌ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ನಾಲ್ವರು ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು.

ಸರ್ಕಾರಿ ವಿಭಜಿತ ಮಹಾರಾಜ ಪದವಿ ಪೂರ್ವ ಕಾಲೇಜಿನ ಹೆಚ್. ಪಿ. ರೂಪೇಶ್‌, ವಿನಾಯಕ ನಗರ ಸರ್ಕಾರಿ ಪ್ರೌಢ ಶಾಲೆಯ ಎಸ್. ಸೌಜನ್ಯ, ಆರ್. ಮಮತ ಹಾಗೂ ಕುಂಬಾರ ಕೊಪ್ಪಲು ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎಸ್. ಶ್ರೀಶಾಂತ್‌ ಅವರಿಗೆ ಲ್ಯಾಪ್‌ ಟಾಪ್‌ ವಿತರಿಸಿದರು.

andolanait

Recent Posts

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

13 mins ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

28 mins ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

41 mins ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

47 mins ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

1 hour ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

2 hours ago