ಮೈಸೂರು : ಜಿಲ್ಲೆಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ರಾತ್ರಿ ನಗರಪ್ರದಕ್ಷಿಣೆ ನಡೆಸಿದರು.
ಕಾರ್ಪೋರೇಷನ್ ನಿಂದ ಸಯ್ಯಾಜಿರಾವ್ ರಸ್ತೆಯ ಸರ್ಕಾರಿ ಆಯುರ್ವೇದಿಕ್ ಕಾಲೇಜ್ ಸರ್ಕಲ್ ನಲ್ಲಿ ಸ್ವಚ್ಚತಾ ಕಾರ್ಯ ಪರಿಶೀಲನೆ ನಡೆಸಿದರು.
ಪೌರಕಾರ್ಮಿಕರೊಂದಿಗೆ ಮಾತುಕತೆ ನಡೆಸಿ ಕುಂದುಕೊರತೆಗಳನ್ನು ಆಲಿಸಿದರು. ದಸರಾ ಸಂದರ್ಭದಲ್ಲಿ ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಮಹತ್ವದಾಗಿದೆ ಎಂದು ಹೇಳಿದರು. ಹೋಟೆಲ್ ಹೈವೇ ಸರ್ಕಲ್ ಬಳಿ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಮೇಯರ್ ಶಿವಕುಮಾರ್, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ಸ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವರು ಜೊತೆಯಲ್ಲಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…