ಮೈಸೂರು : ನಗರದ ಶಕ್ತಿ ಧಾಮದಲ್ಲಿ ಕಲಿಸು ಫೌಂಡೇಶನ್ ವತಿಯಿಂದ 75ನೇ ಗ್ರಂಥಾಲಯ ಉದ್ಘಾಟನಾ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಚಿತ್ರರಂಗದ ಖ್ಯಾತ ನಟ ಡಾ. ಶಿವರಾಜಕುಮಾರ್,
ಗೀತಾ ಶಿವರಾಜಕುಮಾರ್ ಸೇರಿದಂತೆ ಕಲಿಸು ಫೌಂಡೇಶನ್ ಸಂಸ್ಥಾಪಕ ಎಂಎಂ ನಿಖಿಲೇಶ್ ಇದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…