ಮೈಸೂರು : ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು.
ದಸರಾ ಚಲನಚಿತ್ರೋತ್ಸವದ ವಿಶೇಷಾಧಿಕಾರಿ ಆರ್.ಶೇಷ ಅವರು ಮಾತನಾಡಿ, ಇಂತಹ ಕಾರ್ಯಾಗಾರವನ್ನು ಶಿಬಿರಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ಚಲನಚಿತ್ರೋತ್ಸವವು ಶೀಘ್ರವಾಗಿ ನಡೆಲಿದ್ದು ಅದರ ಉದ್ಘಾಟನೆಯನ್ನು ಚಲನಚಿತ್ರ ನಟ ಶಿವರಾಜ್ ಕುಮಾರ್ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಕೆಯ ಸಹಾಯಕ ನಿದೇಶಕರಾದ ಹಾಗೂ ಚಲನಚಿತ್ರ ಉಪಸಮಿತಿಯ ಕಾರ್ಯದರ್ಶಿ ಟಿ.ಕೆ ಹರೀಶ್, ನಿರ್ದೇಶಕರಾದ ಮಂಸೋರೆ, ಪ್ರವೀಣ್ ಕೃಪಾಕರ್ ಸೇರಿದಂತೆ ಇತರರು ಹಾಜರಿದ್ದರು.
ದೊಡ್ಡಕವಲಂದೆ: 3 ವರ್ಷಗಳಾದರೂ ನಿರ್ಮಾಣವಾಗದ ಶೌಚಾಲಯ; ಗುತ್ತಿಗೆದಾರ ನಾಪತ್ತೆ ಶ್ರೀಧರ್ ಆರ್. ಭಟ್ ನಂಜನಗೂಡು: ಸ್ವಚ್ಛತೆಗಾಗಿ ಕೇಂದ್ರ ಮತ್ತು ರಾಜ್ಯ…
ಬಿ. ಆರ್. ಜೋಯಪ್ಪ ಕೊಡಗಿನಲ್ಲಿ ಸ್ಥಳೀಯರು ‘ಕಾಡುಪಾಪ’ವನ್ನು ‘ಚೀಂಗೆ ಕೋಳಿ’ ಎಂದು ಕರೆಯುತ್ತಾರೆ. ಇದೊಂದು ನಿಶಾಚರಿ, ನಿರುಪದ್ರವಿ ಕಾಡಿನ ಜೀವಿ.…
ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…
ತುಳುನಾಡಿನಲ್ಲಿ ಹುಟ್ಟಿ ಬೆಳೆದ ಎಚ್. ನಾಗವೇಣಿಯವರ ಕತೆಗಳಲ್ಲಿ ಕೂಡ ಈ ತಾಯ್ನೆಲದ ಮಣ್ಣಿನ ತುಡಿತ ಮಿಡಿತಗಳು ನರನಾಡಿಯಂತೆ ವ್ಯಾಪಿಸಿರುತ್ತವೆ. ಆ…
ಐಐಟಿ, ಐಐಎಂ, ಐಐಎಸ್‌ಪಿ, ಎನ್‌ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ. ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು…
ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಉಪನ್ಯಾಸಕ ಹುದ್ದೆಗಳು ಖಾಲಿ ಇದ್ದು, ಮುಖ್ಯಮಂತ್ರಿಗಳ ಅನುಮತಿ…