ಗುಂಡ್ಲುಪೇಟೆ: ತಾಲ್ಲೂಕಿನ ಗೋಪಾಲಪುರ ಗ್ರಾಮದ ಅನೇಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಶಾಂತಪ್ಪ, ಪರಮೇಶ್ವರಪ್ಪ, ಮಾಧು, ಮಂಜು, ಮಹೇಶ್, ಪ್ರಕಾಶ, ರಾಜಶೇಖರ್, ಶಿವಪ್ಪ, ನಾಗೇಶ, ಕೊಂಗಳಪ್ಪ, ಕುಮಾರ, ಭೋಗಪ್ಪ, ಗಂಗಾಧರ, ಪ್ರಕಾಶ, ಸೃಜನ್, ನಾಗಪ್ಪ, ವೀರಭದ್ರಪ್ಪ, ಗಂಗಪ್ಪ,ಮಲ್ಲಪ್ಪ, ಗುಶಾಂತಪ್ಪ, ರೂಪೇಶ್, ಮಹೆಶ, ನಾಗೇಶ ಮತ್ತಿತರರು ಬಿಜೆಪಿಗೆ ಸೇರ್ಪಡೆಯಾದರು.
ಮುಖಂಡರಾದ ಗವಿಯಪ್ಪ, ಮಾದಪ್ಪ, ಗುರುಸ್ವಾಮಪ್ಪ, ಗೋಪಾಲ್, ಪ್ರಭುಸ್ವಾಮಿ, ಸಿದ್ದಪ್ಪ, ನಿಟ್ರೆ ನಾಗರಾಜಪ್ಪ, ಎಪಿಎಂಸಿ ಅಧ್ಯಕ್ಷ ಕಮರಹಳ್ಳಿ ರವಿ, ಕನ್ನೇಗಾಲ ಸ್ವಾಮಿ, ಪ್ರಣಯ್, ಮಹೇಶ್ ಮತ್ತಿತರರು ಹಾಜರಿದ್ದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…