ಜಿಲ್ಲೆಗಳು

ಚಿರತೆ ದಾಳಿ: ಕೂಲಿ ಕಾರ್ಮಿಕ ಗಂಭೀರ ಗಾಯ

ಮಂಡ್ಯ : ಜಿಲ್ಲೆಯ ಕೆ ಆರ್‌ ಪೇಟೆ ತಾಲ್ಲೂಕಿನ ಬೊಮ್ಮನಾಯಕನಹಳ್ಳಿಯಲ್ಲಿ ವಾಸವಿದ್ದ ತುಮಕೂರು ಮೂಲದ ನಿವಾಸಿ ಜಯರಾಂ ಬಿನ್‌ ಮುನ್ನಾಸ್ವಾಮಿ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಳಿಸಿದೆ.
ಬೆಳಿಗ್ಗೆ ಕಬ್ಬು ಕಟಾವು ಮಾಡುವ ಸಲುವಾಗಿ ರಾಯಸಮುದ್ರ ಬಳಿ ತೆರಳಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದೆ.  ತೀವ್ರ ಗಾಯಗೊಂಡ ಇವರನ್ನು ಕೂಡಲೇ ಸಾರ್ವಜನಿಕರ ನೆರವಿನಿಂದ  ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂಋಇನ ಕೆ ಆರ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಭಯದ ವಾತಾವರಣ ಉಂಟಾಗಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago