ಜಿಲ್ಲೆಗಳು

ಮೈದನಹಳ್ಳಿಯಲ್ಲಿ ಚಿರತೆ ಸೆರೆ

ಮೈಸೂರು: ಕಳೆದ ಹಲವು ದಿನಗಳಿಂದ ಇಲವಾಲ ಭಾಗದ ರೈತರ ಜಮೀನಿನಲ್ಲಿ ಪದೇ ಪದೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ,ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಇಲವಾಲ ಬಳಿಯ ಮೈದನಹಳ್ಳಿ ಬಳಿ ರೈತರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಗುರುವಾರ ರಾತ್ರಿ ಬಿದ್ದಿದ್ದ ಸುಮಾರು ಎರಡು ವರ್ಷದ ಹೆಣ್ಣು ಚಿರತೆಯನ್ನು ಆರ್‌ಎಫ್‌ಒ ಕೆ.ಸುರೇಂದ್ರ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಅರಣ್ಯಕ್ಕೆ ಬಿಟ್ಟರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago