ಜಿಲ್ಲೆಗಳು

ಅರಣ್ಯ ಇಲಾಖೆಗೆ ಚಳ್ಳೆ ಹಣ್ಣು ತಿನಿಸುತ್ತಿರುವ ಚಿರತೆ

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿದೆ.

ಚಿರತೆಯು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರು ಬೃಂದಾವನಕ್ಕೆ ಬಾರದಂತೆ ಎರಡು ದಿನಗಳು ಪ್ರವೇಶ ನಿಷೇಧಿಸಿ, ಇದನ್ನು ಸೆರೆ ಹಿಡಿಯಲು ಉತ್ತರ ಬೃಂದಾವನದಲ್ಲಿ ಒಂದು ಬೋನು ಹಾಗೂ ದಕ್ಷಿಣ ಬೃಂದಾವನದಲ್ಲಿ ಎರಡು ಬೋನ್‌ಗಳನ್ನು ಕಳೆದ ಒಂದು ವಾರದ ಹಿಂದೆಯೇ ಇಡಲಾಗಿದೆ.
ಆದರೆ, ಈ ಚಾಣಾಕ್ಷ ಚಿರತೆಯು ಬೋನಿಗೆ ಬೀಳದೆ ಆಗಾಗ್ಗೆ ಬೃಂದಾವನದಲ್ಲಿ ಕಾಣಿಸಿಕೊಂಡು ಪ್ರವಾಸಿಗರಿಗೆ ಭುಂಭೀತಿ ಹುಟ್ಟಿಸುತ್ತಿರುವುದಲ್ಲದೆ, ಅರಣ್ಯ ಇಲಾಖೆಯವರಿಗೂ ಚಳ್ಳೆ ಹಣ್ಣು ತಿನಿಸುತ್ತಿದೆ.

andolanait

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

58 mins ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

1 hour ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

1 hour ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

2 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

6 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

6 hours ago