ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿದೆ.
ಚಿರತೆಯು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರು ಬೃಂದಾವನಕ್ಕೆ ಬಾರದಂತೆ ಎರಡು ದಿನಗಳು ಪ್ರವೇಶ ನಿಷೇಧಿಸಿ, ಇದನ್ನು ಸೆರೆ ಹಿಡಿಯಲು ಉತ್ತರ ಬೃಂದಾವನದಲ್ಲಿ ಒಂದು ಬೋನು ಹಾಗೂ ದಕ್ಷಿಣ ಬೃಂದಾವನದಲ್ಲಿ ಎರಡು ಬೋನ್‌ಗಳನ್ನು ಕಳೆದ ಒಂದು ವಾರದ ಹಿಂದೆಯೇ ಇಡಲಾಗಿದೆ.
ಆದರೆ, ಈ ಚಾಣಾಕ್ಷ ಚಿರತೆಯು ಬೋನಿಗೆ ಬೀಳದೆ ಆಗಾಗ್ಗೆ ಬೃಂದಾವನದಲ್ಲಿ ಕಾಣಿಸಿಕೊಂಡು ಪ್ರವಾಸಿಗರಿಗೆ ಭುಂಭೀತಿ ಹುಟ್ಟಿಸುತ್ತಿರುವುದಲ್ಲದೆ, ಅರಣ್ಯ ಇಲಾಖೆಯವರಿಗೂ ಚಳ್ಳೆ ಹಣ್ಣು ತಿನಿಸುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…