ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರಿತೆ ಬಿದ್ದಿದೆ. ಸ್ಥಳದಲ್ಲಿ ಜನರು ಮುಗಿಬಿದ್ದರು. ಇಲಾಖೆ ಅಧಿಕಾರಿಗಳು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಬಾಲಕನ ಕೊಂದು ಹಾಕಿದ ಚಿರತೆಯನ್ನು ಕೊಲ್ಲುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದರು. ಸ್ವಲ್ಪ ಹೊತ್ತು ಮಾತಿನ ಚಕಮಕಿಯೂ ನಡೆಯಿತು. ಸೆರೆ ಸಿಕ್ಕ ಚಿರತೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…