ಮೈಸೂರು: ಚಿರತೆ ದಾಳಿಗೊಳಗಾದವರಿಗೆ ಸರ್ಕಾರ ೧೫ ಲಕ್ಷ ರೂ. ಪರಿಹಾರ ನೀಡುತ್ತಿದೆ. ಆದರೆ, ಚಿರತೆ ದಾಳಿಯಿಂದ ಸಾವನ್ನಪ್ಪಿದವರಿಗೆ ೧ ಕೋಟಿ ರೂ. ನೀಡಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.
ರಾಜ್ಯ ಸರ್ಕಾರಕ್ಕೆ ಚಿರತೆ ಹಿಡಿಯಲು ಆಗಲಿಲ್ಲ. ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅರಣ್ಯ ಇಲಾಖೆಯ ಬಳಿ ಒಂದು ಚಿರತೆ ಬಂದರೆ, ಅವರು ಎದ್ದು ಬಿದ್ದು ಓಡಿ ಹೋಗುತ್ತಾರೆ. ಸಿಎಂ ಮನೆಯ ಮುಂದೆ ಚಿರತೆ ಬಂದರೆ ಸೆಕ್ಯೂರಿಟಿ ಬಿಟ್ಟು ಓಡುತ್ತಾರೆ. ಚಿರತೆಯನ್ನೇ ಹಿಡಿಯಲು ಆಗದಿದ್ದರೆ ಜನರಿಗೆ ಹೇಗೆ ರಕ್ಷಣೆ ಕೊಡುತ್ತಾರೆ ಎಂದು ಪ್ರಶ್ನಿಸಿದರು.
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…
ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…
ವೈಡ್ ಆಂಗಲ್ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…