ಜಿಲ್ಲೆಗಳು

ಅರ್ಜುನನ ಸಾವಿನ ಬಗ್ಗೆ ಉನ್ನತಮಟ್ಟದ ತನಿಖೆಯಾಗಲಿ: ವಾಟಾಳ್‌ ನಾಗರಾಜ್‌

ಮೈಸೂರು: ಮೈಸೂರು ದಸರಾದಲ್ಲಿ ಸತತ ೮ ಬಾರಿ ಅಂಬಾರಿಹೊತ್ತ ಆನೆ ಸಾವನ್ನಪ್ಪಿರುವುದು ಅಘಾತಕಾರಿ. ಈ ಬಗ್ಗೆ ಅನೇಕ ಊಹಾ ಪೋಹಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ಸರ್ಕಾರ ಉನ್ನತಮಟ್ಟದ ತನಿಖೆ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅರ್ಜುನನ ಸಾವಿನಿಂದ ಲಕ್ಷಾಂತರ ಜನರ ಮನಸ್ಸಿಗೆ ನೋವಾಗಿದೆ. ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಅರ್ಜುನನ ಸಾವಿಗೆ ನಿಜವಾದ ಕಾರಣ ಭಯಲಾಗಬೇಕು. ಸರ್ಕಾರ ಈ ಬಗ್ಗೆ ತನಿಖೆ ನಡೆಸಿ ಅರ್ಜುನನ ಸಾವಿಗೆ ಕಾರಣ ಯಾರು ಎಂಬುದು ತಿಳಿಸಬೇಕು ಎಂದಿದ್ದಾರೆ.

ಇಲ್ಲವಾದಲ್ಲಿ ಕನ್ನಡ ಚಳುವಳಿ ವಾಟಾಳ್‌ ಪಕ್ಷ ತೀವ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

12 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

13 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

13 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

13 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

14 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

17 hours ago