ಜಿಲ್ಲೆಗಳು

ಜೀವಂತ ಗೂಬೆ ಸಾಗಾಣೆ : ಇಬ್ಬರ ಬಂಧನ

ಕೊಳ್ಳೆಗಾಲ : ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.

ಗೂಬೆವೊಂದನ್ನು ಹಿಡಿದು ಬೈಕ್ ಮೂಲಕ  ಸಾಗಿಸುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಎಂಬುವವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಮಾಂತ್ರಿಕರೊಬ್ಬರಿಗೆ ಮಾರಾಟ ಮಾಡಲು ಕೊಂಡ್ಯೋತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಸಂಬಂಧ ಎಫ್.ಎಂ.ಎಸ್ ಕಚೇರಿ ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಸಾಗಾಣೆ ಮಾಡಲು ಬಳಸಿದ್ದ ಬೈಕ್ ಮತ್ತು ಜೀವಂತ ಗೂಬೆಯನ್ನು ಜಪ್ತಿ ಮಾಡಲಾಗಿದೆ.

ದಾಳಿಯಲ್ಲಿ ಅರಣ್ಯ ಸಂಚಾರಿ (ಎಫ್.ಎಂ.ಎಸ್.) ದಳದ ಸಬ್ ಇನ್ಸ್‌ಪೆಕ್ಟರ್ ವಿಜಯ್ ರಾಜ್, ಸಿಬ್ಬಂದಿಗಳಾದ ಮುಖ್ಯಪೇದೆಗಳಾದ ತಖೀಉಲ್ಲಾ, ರಾಮಚಂದ್ರ, ಸ್ವಾಮಿ, ಬಸವರಾಜು, ಚಾಲಕ ಪ್ರಭಾಕರ್ ಇದ್ದರೂ.

andolanait

Recent Posts

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

28 mins ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

3 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

3 hours ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

5 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

5 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

5 hours ago