ಮೈಸೂರು : ಮೈಸೂರು ಲಾರಿ ಮತ್ತು ಟಿಪ್ಪರ್ ಚಾಲಕರ ಕ್ಷೇಮಾಭಿವೃದ್ಧಿ ಸಂಘ (ರಿ.) ದವರ ಸಹಕಾರದ ಮೇರೆಗೆ ನಗರ ವರ್ತುಲ ರಸ್ತೆ, ಯರಗನಹಳ್ಳಿ ವ್ಯಾಪ್ತಿಯ ಮೆಟ್ರೋ ಎಂ-ಸ್ಯಾಂಡ್ ಘಟಕದಲ್ಲಿ ಅಕ್ರಮವಾಗಿ ಎಂ-ಸ್ಯಾಂಡ್, ಜೆಲ್ಲಿ ದಾಸ್ತಾನು ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡುತ್ತಿದ್ದ ಎಂ-ಸ್ಯಾಂಡ್, ಜೆಲ್ಲಿ ಉಪಖನಿಜವನ್ನು ವಶಪಡಿಸಿಕೊಂಡಿದ್ದಾರೆ.
ದಾಳಿಯ ಸಮಯದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರಶ್ಮಿ, ಭೂ ವಿಜ್ಞಾನಿಗಳಾದ ರಾಮಲಿಂಗಯ್ಯ, ಅಮೃತ, ಗಿರೀಶ್, ಜೀವನ್ ಹಾಗೂ ನಂದೀಶ್ ಹಾಜರಿದ್ದರು..
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…