ಮಡಿಕೇರಿ: ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅನಾವರಣಗೊಳಿಸಿದರು.
ನಗರದ ಶಾಸಕರ ಕಚೇರಿಯಲ್ಲಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೆಕಲ್ ನವೀನ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲ್ಲೂಕು ಗೌರವ ಕಾರ್ಯದರ್ಶಿ ಕಡ್ಲೆರ ತುಳಸಿ ಮೋಹನ್, ನಿರ್ದೇಶಕರಾದ ಪ್ರೇಮಾ ರಾಘವಯ್ಯ ಮತ್ತಿತರರು ಹಾಜರಿದ್ದರು.
ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಸಭಾಂಗಣದಲ್ಲಿ ಜ.28ರಂದು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…