ಜಿಲ್ಲೆಗಳು

ಮಹಾರಾಣಿ ಕಾಲೇಜು ಕಟ್ಟಡ ಕುಸಿತ : ಸ್ಥಳ ಪರಿಶೀಲನೆ

ಮೈಸೂರು :  ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಿರೀಕ್ಷಿತ ಕಟ್ಟಡ ಕುಸಿದ ಸ್ಥಳಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಟ್ಟಡದ ಮೂಲೆಯ ಭಾಗವೊಂದು ಕುಸಿದಿರುವ ಕುರಿತು ಪ್ರಾಂಶುಪಾಲರು ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸೂಚನೆ ನೀಡಿ, ಸ್ಥಳ ಪರಿಶೀಲನೆ ಮಾಡಿದರು.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಟ್ಟಡದ ಪ್ರಸಕ್ತ ಸ್ಥಿತಿಯ ಕುರಿತು ಪರಿಶೀಲಿಸಿ ವರದಿ ನೀಡಲು ಸೂಚಿಸಿ,  ಉನ್ನತ ಶಿಕ್ಷಣ ಸಚಿವರಿಗೆ ದೂರವಾಣಿ ಮೂಲಕ ಸಂಪೂರ್ಣ ಮಾಹಿತಿ ನೀಡಿ ಕೂಡಲೇ ಈ ಬಗ್ಗೆ ಕ್ರಮವಹಿಸಲು ಮನವಿ ಮಾಡಲಾಯಿತು.

andolanait

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

58 mins ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

1 hour ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

11 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

15 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

16 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

17 hours ago