ಮೈಸೂರು : ಬೆಸ್ತರ ಬ್ಲಾಕ್ ವಿದ್ಯಾರಣ್ಯಪುರಂ ಇವರ ಆಶ್ರಯದಲ್ಲಿ ಮೈಸೂರು ನಗರದ ಕಂಸಾಳೆ ಮಹದೇವಯ್ಯ ವೃತ್ತದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ವೇಳೆ ಕುಮಾರ್ ನಾಯಕ್,ಮೂರ್ತಿ,ಚಪಾತಿ ಮಹದೇವಸ್ವಾಮಿ,ಮೋಹನ್,ಯುವ ಕಾಂಗ್ರೆಸ್ ಮುಖಂಡರಾದ ಚಂದನ್ ವಿಜಯ್ ಕುಮಾರ್,ಚಂದು,ಗುಂಡಾ,ನಂದನ್ ನಾಯಕ್,ಕಿರಣ್,ಪ್ರಶಾಂತ್,ಜಗನ್ನಾಥ್,ಐಟಿ ಸೆಲ್ ಅಧ್ಯಕ್ಷ ನಿರಾಲ್ ಶಾ ಮತ್ತಿತರರು ಉಪಸ್ಥಿತರಿದ್ದರು.ನಂತರ ಸಾರ್ವಜನಿಕರಿಗೆ ಸಿಹಿ ವಿರಿಸಲಾಯಿತು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…