ಜಿಲ್ಲೆಗಳು

ಯುವ ಬ್ರಿಗೇಡ್ ಮೈಸೂರು ವತಿಯಿಂದ ಅಂತರಗಂಗೆಯಲ್ಲಿ ಸ್ವಚ್ಚತಾ ಕಾರ್ಯ

ಹನೂರು: ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸ್ವಚ್ಛದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ ಸದಸ್ಯ ಚಂದ್ರಶೇಖರ್ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಅಂತರಗಂಗೆ ಮಲಿನ ವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಈ ವರದಿ ನೋಡಿದ ಮೇಲೆ ನಮ್ಮ ಯುವ ಬ್ರಿಗೇಡ್ ನ ವತಿಯಿಂದ ಲಕ್ಷಾಂತರ ಭಕ್ತಾದಿಗಳು ಬರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯನ್ನು ಸ್ವಚ್ಛಗೊಳಿಸಬೇಕೆಂಬ ದ್ಯೇಯೋದ್ದೇಶದಿಂದ ಎರಡು ದಿನಗಳ ಕಾಲ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಇದಲ್ಲದೆ ದೇವಾಲಯದ ವರ ಆವರಣದಲ್ಲಿ ಪ್ಲಾಸ್ಟಿಕ್ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ ಸದಸ್ಯರುಗಳಾದ ಪ್ರಶಾಂತ್ ಪ್ರಮೋದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

2 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

3 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

5 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

9 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

9 hours ago