ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟಕ್ಕೆ : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಭೇಟಿ

ಹನೂರು : ತಮಿಳುನಾಡು ಎಡಿಜಿಪಿ ಜಯರಾಮ್ ರವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನವರಾದ ಇವರು ಕಳೆದ ಒಂದು ವರ್ಷಗಳಿಂದ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಾಮಾನ್ಯರಂತೆ ಎಡಿಜಿಪಿ ರವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಮಲೆ ಮಾದೇಶ್ವರ ದರ್ಶನ ಪಡೆದು, ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಸೇವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ನಂತರ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಆಶೀರ್ವಾದ ಪಡೆದು ಶ್ರೀಮಠದಲ್ಲಿ ವಾಸ್ತವ್ಯವಿದ್ದು ಮರುದಿನ ಕರ್ತವ್ಯಕ್ಕೆ ತೆರಳಿದ್ದಾರೆ.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

8 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

9 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

10 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

10 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

11 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

11 hours ago