ಜಿಲ್ಲೆಗಳು

ಟೋಲ್ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟೋಲ್ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರ್ಪ ತೋರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಪ್ಲಾಜಾದಲ್ಲಿ ನಡೆದಿದೆ.

ತಾನು ಸಚಿವ ಡಿಕೆಶಿ ಸಂಬಂಧಿ ,ಟೋಲ್ ಕಟ್ಟಲ್ಲವೆಂದು ಟೋಲ್ ಸಿಬ್ಬಂದಿಗೆ ಅವಾಜ್ ಹಾಕಿರುವ ಬಗ್ಗೆ ಆರೋಪ ಕೇಳಿಬಂದಿದೆ. ಟೋಲ್ ಕಟ್ಟಿ ಮುಂದೆ ಹೋಗುವಂತೆ ತಿಳಿಸಿದ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಟೋಲ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಸುಜಾತ ಮೇಲೆ ಪುಡಾತಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ವಿಡಿಯೋ ಟೋಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಕ್ಷಿಯೊಂದಿಗೆ ದೂರು ದಾಖಲಿಸಲು ಮಹಿಳಾ ಸಿಬ್ಬಂದಿ ಮುಂದಾಗಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

2 mins ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

8 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

9 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

9 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

9 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

10 hours ago