ಮೈಸೂರಿನ ವರುಣ ಗ್ರಾಮದಲ್ಲಿನ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಏರಿ ಕುಳಿತ ವ್ಯಕ್ತಿಯೋರ್ವ ತನಗೆ ಕೆಲಸ ಮಾಡುವ ಜಾಗದಲ್ಲಿ ಅನ್ಯಾಯವಾಗಿದೆ, ಹೀಗಾಗಿ ಕೆಲಸ ವಾಪಸ್ ಕೊಡಿಸಿ, ನ್ಯಾಯ ಸಿಗುವಂತೆ ಮಾಡಿ ಎಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.
ಹಾಸನದ ಶ್ರೀನಿವಾಸಪುರದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಫಿಟ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಬೀರೇಗೌಡ ಎಂಬಾತ ಈ ರೀತಿಯ ವಿಚಿತ್ರ ಧರಣಿ ನಡೆಸಿದ್ದಾನೆ. ಇನ್ನು ಟವರ್ ಏರಿ ಕುಳಿತ ಬೀರೇಗೌಡನ ಮನವೊಲಿಸಲು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟು ಮೂಕ ಪ್ರೇಕ್ಷಕರಾಗಿ ನಿಂತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…