ನ 20,21 ರಂದು ಆರಾಧನಾ ಮಹೋತ್ಸವ
ಬೇಗೂರು : ಸಮೀಪದ ಮಂಚಹಳ್ಳಿ ಗ್ರಾಮದ ಮಂಚಹಳ್ಳಿಗವಿ ಕ್ಷೇತ್ರ ಶ್ರೀ ನಾಗಲಿಂಗಸ್ವಾಮಿ ದೇವಾಲಯದಲ್ಲಿ ನ. 20ರ ಭಾನುವಾರ ಮತ್ತು 21 ರ ಕಾರ್ತಿಕ ಸೋಮವಾರ ಆರಾಧನಾ ಮಹೋತ್ಸವ ನಡೆಯಲಿದೆ. ಸಾರ್ವಜನಿಕರು
ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…