ಮಂಡ್ಯ: ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಹೆಚ್.ಎಲ್. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ. ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ
ಡಾ. ಹೆಚ್.ಎಲ್. ನಾಗರಾಜ್ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಉಪ ವಿಭಾಗದ ಹಾಗೂ ವಿಭಾಗಾಧಿಕಾರಿ ನಾಗರಾಜು ನಿರ್ವಹಿಸುತ್ತಿದ್ದರು. ಈ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ
ವಿ. ಆರ್. ಶೈಲಜಾ ಇವರ ಜಾಗಕ್ಕೆ ವರ್ಗಾಯಿಸಲಾಗಿದೆ.