ಜಿಲ್ಲೆಗಳು

ಮಂಡ್ಯ:ಅಪರ ಜಿಲ್ಲಾಧಿಕಾರಿ & ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ ಹೆಚ್. ಎಲ್. ನಾಗರಾಜ್ ನೇಮಕ

ಮಂಡ್ಯ: ಜಿಲ್ಲೆಯ ಅಪರ ಜಿಲ್ಲಾಧಿಕಾರಿ  ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ  ಡಾ. ಹೆಚ್‌.ಎಲ್‌. ನಾಗರಾಜ್‌ ಅವರನ್ನು ನೇಮಕ ಮಾಡಲಾಗಿದೆ.  ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ

ಡಾ. ಹೆಚ್‌.ಎಲ್‌. ನಾಗರಾಜ್‌ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಉಪ ವಿಭಾಗದ ಹಾಗೂ  ವಿಭಾಗಾಧಿಕಾರಿ ನಾಗರಾಜು ನಿರ್ವಹಿಸುತ್ತಿದ್ದರು. ಈ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ
ವಿ. ಆರ್. ಶೈಲಜಾ ಇವರ ಜಾಗಕ್ಕೆ ವರ್ಗಾಯಿಸಲಾಗಿದೆ.

andolanait

Recent Posts

ಓದುಗರ ಪತ್ರ | ರೇಣುಕಾ ಇತರರಿಗೆ ಮಾದರಿ

ತೃತೀಯ ಲಿಂಗಿಯೊಬ್ಬರು ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಾಗಿ ಆಯ್ಕೆಯಾಗಿರುವುದು ರಾಜ್ಯದ ಇತಿಹಾಸ ದಲ್ಲೇ ಮೊದಲಾಗಿದ್ದು,…

1 hour ago

ನುಡಿ ಜಾತ್ರೆಗೆ ದಿಢೀರ ಮಳೆ ಸಿಂಚನ

ಒಂದೆಡೆ ತಂಪಿನ ವಾತಾವರಣ : ಮತ್ತೊಂದೆಡೆ ಕಿರಿಕಿರಿ ಉಂಟುಮಾಡುವ ಕೆಸರುಮಯ ತಾಣ ಜಿ. ತಂಗಂ ಗೋಪಿನಾಥಂ ಮಂಡ್ಯ: ಕಳೆದ ಎರಡು…

2 hours ago

ರಿಯಾಯಿತಿ ಮಾರಾಟ; ಇಷ್ಟದ ಪುಸ್ತಕಕ್ಕೆ ಹುಡುಕಾಟ

ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕೃಷಿಯಲ್ಲಿ ಪ್ರಾಮುಖ್ಯತೆ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಸಾಹಿತ್ಯಾಸಕ್ತರು ಮತ್ತು ಸಾಹಿತಿಗಳು ಕಡಿಮೆ ಏನಿಲ್ಲ ಎಂಬುದನ್ನು…

2 hours ago

‘ಸಾಹಿತ್ಯ ರಾಜಕಾರಣಿಗಳ ಎಚ್ಚರಿಸಬೇಕು’

ಮಂಡ್ಯ: ರಾಜಕಾರಣಿಗಳನ್ನು ಹೆದರಿಸ ಬಲ್ಲಂತಹ ಶಕ್ತಿ ಸಾಹಿತ್ಯಕ್ಕಿದೆ. ಹಾಗಾಗಿ ರಾಜ ಕಾರಣಿಗಳು ಹಾದಿ ತಪ್ಪದಂತೆ ಸಾಹಿತಿಗಳು ಎಚ್ಚರಿಸಬೇಕು ಎಂದು ಕಾನೂನು…

3 hours ago

ಮಂಡ್ಯದಲ್ಲಿ ದರೋಡೆ ಮಾಡಲು ಬಂದವನಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ಪಾರ್ಸೆಲ್‌ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್‌…

11 hours ago

ನಿವೃತ್ತ ಸಾರಿಗೆ ನೌಕರರಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…

12 hours ago