ಮಂಡ್ಯ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದೆ ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಕೋಡಿಯನ್ನು ಕಟ್ಟದೆ ತಾತ್ಕಾಲಿಕವಾಗಿ ಮರಳು ಮೂಟೆಯಿಂದ ತಡೆಗೋಡೆ ನಿರ್ಮಿಸಲಾಗಿತ್ತು ಆದರೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಮತ್ತೆ ಕೋಡಿ ಒಡೆದಿದ್ದು ಸುಮಾರು 25 ಎಕರೆಯಲ್ಲಿ ಬಿತ್ತಿದ ಭತ್ತದ ಬೆಳೆ ನಾಶವಾಗಿದೆ.
ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಮಾರ್ಗ ಮಧ್ಯದಲ್ಲಿ ನೀರು ನಿಂತಿರುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಮೈಸೂರು ಕಡೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ..
ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…
ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…
ಮಹಾದೇಶ್ ಎಂ ಗೌಡ ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…
ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…
ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…
ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…