ಮಂಡ್ಯ: ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತಷ್ಟು ಹನಿಟ್ರ್ಯಾಪ್ ನಡೆದಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಶಂಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿನ್ನದ ವ್ಯಾಪಾರಿ ಪ್ರಕರಣದಲ್ಲಿ ಆರೋಪಿ ಸಲ್ಮಾಭಾನು ಮತ್ತು ಗ್ಯಾಂಗ್ ನಿಂದ ಮತ್ತಷ್ಟು ಕೃತ್ಯ ನಡೆದಿರುವ ಬಗ್ಗೆ ಶಂಕಿಸಲಾಗಿದ್ದು. ಪೊಲೀಸರು ಮತ್ತಷ್ಟು ವಿಚಾರಣೆಯನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹನಿಟ್ರ್ಯಾಪ್ ಕುರಿತು ಸಾಕಷ್ಟು ಕರೆಗಳು ಠಾಣೆಗೆ ಬರುತ್ತಿವೆ ಆದರೆ ಯಾರೂ ಕೂಡ ದೂರು ನೀಡಿಲ್ಲ, ಹೀಗಾಗಿ ಹಲವರ ಕೈವಾಡ ಇರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ತಷ್ಟು ಆರೋಪಿಗಲನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಹೀಗಾಗಿ ಮಂಡ್ಯ ಪಶ್ಚಿಮ ಠಾಣೆಯ ಪೊಲೀಸರು ಮತ್ತಷ್ಟು ತನಿಖೆಯನ್ನು ಕೈಗೊಂಡಿದ್ದಾರೆ ಎಂದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…