ಜಿಲ್ಲೆಗಳು

ಮಂಡ್ಯ : ಪಾದಯಾತ್ರೆಯಲ್ಲಿ ತಾಯಿಯ ಶ್ಯೂ ಲೇಸ್ ಸರಿಪಡಿಸಿದ ರಾಹುಲ್ ಗಾಂಧಿ

ಮಂಡ್ಯ :  ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಶ್ಯೂ ಲೇಸ್ ಬಿಚ್ಚಿದ್ದು ತಕ್ಷಣವೇ ರಾಹುಲ್ ಗಾಂಧಿಯವರು ತಾಯಿಯ ಶ್ಯೂ ಲೇಸ್ ಸರಿಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇಂದು ಬೆಳಿಗ್ಗೆ ಪಾದಯಾತ್ರೆಯಲ್ಲಿ 12 ನಿಮಿಷಗಳ ಕಾಲ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿ ಸುಮಾರು ಮುಕ್ಕಾಲು ನಿಮಿಷ ನಡೆದು ರಾಹುಲ್ ಗಾಂಧಿ ಅವರಿಗೆ ಬೆಂಬಲವಾಗಿ ನಿಂತರು. ಪಾದಯಾತ್ರೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಲ್ಲದೆ, ಬೆಳಿಗ್ಗೆಯಿಂದಲೇ ಹಲವಾರು ಜನ ಬಂದು ಪಾದಯಾತ್ರೆಯಲ್ಲಿ ಸೇರಿಕೊಂಡರು. ನಾಗಮಂಗಲ ವಿಧಾನಸಭಾ ಕ್ಷೇತ್ರವನ್ನು ಪ್ರವೇಶ ಮಾಡುತ್ತಿದ್ದಂತೆ 20,000ಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಮಂಡ್ಯದ ಮಾಜಿ ಸಚಿವ ಚೆಲುವನಾರಾಯಣ ಸ್ವಾಮಿ ನೇತೃತ್ವದಲ್ಲಿ ಹಲವು ಮುಖಂಡರು ಭಾಗವಹಿಸುತ್ತಿದ್ದಾರೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

9 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago