Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮಂಡ್ಯ : paycm ಟೀ ಶರ್ಟ್ ಧರಿಸಿದ್ದ ಕಾರ್ಯಕರ್ತರಿಬ್ಬರ ಬಂಧನ

ಮಂಡ್ಯ :  ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ, ಪೇ ಅಶ್ವತ ನಾರಾಯಣ, ಪೇ ಈಶ್ವರಪ್ಪ ಎಂದು ಮುದ್ರಿ ತಗೊಂಡಿರುವ ಟೀ ಶರ್ಟ್ ಗಳನ್ನು ಧರಿಸಿದ್ದ ಇವರುಗಳನ್ನು ಮಂಡ್ಯದ ಪೊಲೀಸರು ಬಂಧಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!