ಜಿಲ್ಲೆಗಳು

ಮಂಡ್ಯ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಮಂಡ್ಯ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ  ಎನ್‌ಎಬಿಎಚ್‌ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‌ಗಳ ಸಹಯೋಗದಲ್ಲಿ ಶೇ.೭೫ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್ ಮುಕ್ತಾಯಗೊಳಿಸಿದ ಹಾಗೂ ದ್ವಿತೀಯ ಪಿಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ನ.೧೫ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ದೂ.ಸಂ.೦೮೨೩೨-೨೨೦೭೭೨ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago