ಮಂಡ್ಯ

ಕೆ.ಆರ್.ಎಸ್ ಗೆ ಸಿಎಂ: ಬಿಗಿ ಭದ್ರತೆ

ಮಂಡ್ಯ: ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್ ಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.

ಬೆಳಗ್ಗೆ 10.30ಕ್ಕೆ‌ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಎಸ್ ಡ್ಯಾಂಗೆ ಬಾಗಿನ ಅರ್ಪಿಸಲಿದ್ದು ಇದಕ್ಕಾಗಿ ಸಕಲ ಸಿದ್ದತೆ ಆಗಿದೆ.

ಈಗಾಗಲೇ ಜಲಾಶಯ 124 ಅಡಿ ತುಂಬಿದ್ದು, ಈ ಹಿನ್ನಲೆಯಲ್ಲಿ ಡ್ಯಾಂ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಪ್ರತಿವರ್ಷ ಕಾವೇರಿ ತುಂಬುತ್ತಿದ್ದಂತೆ ರಾಜ್ಯದ ಮುಖ್ಯಮಂತ್ರಿಯಾದವರು ಬಂದು ಬಾಗಿನ ಅರ್ಪಿಸುವ ಸಂಪ್ರದಾಯದಂತೆ ಸಿಎಂ ಸಿದ್ದರಾಮಯ್ಯ ಇಂದು ಕಾವೇರಿ ನದಿಗೆ ಬಾಗಿನ ಅರ್ಪಿಸಲಿದ್ದಾರೆ. ಕೆ.ಆರ್.ಎಸ್ ಗೆ ಸಿಎಂ ಆಗಮಿಸುತ್ತಿರುವ ಹಿನ್ನೆಲೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ! ಕಿಲೋಮೀಟರ್‌ಗಟ್ಟಲೆ ಸರತಿ ಸಾಲು

ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ಸಂಭ್ರಮ ಮುಂದುವರಿದಿದೆ. ದರ್ಶನದ ಮೂರನೇ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಅಪಾರ ಸಂಖ್ಯೆಯಲ್ಲಿ…

8 hours ago

ದೆಹಲಿಯಲ್ಲಿ ಮಾಲಿನ್ಯಕ್ಕೆ ಕಡಿವಾಣ: ಶೇ.50 ಸಿಬ್ಬಂದಿಗೆ ಮನೆಯಿಂದಲೇ ಕೆಲಸ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ.…

8 hours ago

ಕರ್ನಾಟಕಕ್ಕೆ ₹4,504 ಕೋಟಿ ಹೆಚ್ಚುವರಿ ತೆರಿಗೆ ಪಾಲು ಬಿಡುಗಡೆ!

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ ತೆರಿಗೆ ಪಾಲಿನ ಕಂತನ್ನು ಬಿಡುಗಡೆ ಮಾಡಿದ್ದು, ಕರ್ನಾಟಕಕ್ಕೆ 4,504 ಕೋಟಿ ರೂಪಾಯಿ ಹಂಚಿಕೆಯಾಗಿದೆ…

8 hours ago

ಎಲ್ಲೆಡೆ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ!

ಮೈಸೂರು: ಹಳದಿ–ಕೆಂಪಿನ ರಂಗು… ಕನ್ನಡದ ಕಂಪು… ಕರುನಾಡೆಲ್ಲ ರಾಜ್ಯೋತ್ಸವದ ಸಂಭ್ರಮ! ನಮ್ಮ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಹೆಮ್ಮೆಯಿಂದ…

8 hours ago

ಧಾರವಾಡದ ‘ಅಗ್ದಿ ಖರೆ’ ಕನ್ನಡ

‘ಅವರಿಲ್ರಿ ಮನ್ಯಾಗ ಹಿಂದಾಗಡೆ ಬರ್ರಿ’ ಎಂದು ಹೇಳಿದ ಧಾರವಾಡ ಮಹಿಳೆಗೆ ಬೆಂಗಳೂರಿಗನೊಬ್ಬ ಹಿಂದಗಡೆ ಹೋಗಿದ್ದನಂತೆ ‘ಹವಣಿ ಇರಲಿ’ ಉಳ್ಳಾಗಡ್ಡಿ ಹೆಚ್ಚುವ…

8 hours ago

ಕುಂದಾಪ್ರ ಕನ್ನಡವೆಂದರೆ ‘ಭಾಷಿ ಅಲ್ಲ; ಬದ್ಕ್

‘ಒಣ ಮೀನ್ ಚಟ್ನಿ, ಕೊಚ್ಚಕ್ಕಿ ಗಂಜಿ ಇದ್ರೆ ಉಂಡಾತ್’ ಎನ್ನುವ ನಮ್ಮೂರವರಿಗೆ ಕುಂದಾಪ್ರ ಕನ್ನಡ ಬದುಕೇ ಹೌದು ಆಷಾಢ ಮಾಸದ…

8 hours ago