Mysore
24
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ.

ಇಂದು ಜಲಾಶಯಕ್ಕೆ 1449 ಕ್ಯೂಸೆಕ್ಸ್‌ ಒಳಹರಿವು ದಾಖಲಾಗಿದ್ದು, ಜಲಾಶಯದಿಂದ 760 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ.

124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್‌ನಲ್ಲಿ ಸದ್ಯ ಇಂದಿನ ನೀರಿನ ಮಟ್ಟ 80.90 ಅಡಿಗೆ ತಲುಪಿದೆ.

 

 

Tags:
error: Content is protected !!