Mysore
22
scattered clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ಮಂಡ್ಯ: 11 ತಿಂಗಳ ಬಂಡೂರು ಕುರಿ 1.35 ಲಕ್ಷಕ್ಕೆ ಮಾರಾಟ

ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಮಾರಾಟ ಮಾಡಲಾಗಿದೆ.

ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್‌ಗೌಡಗೆ ಸೇರಿದ ಬಂಡೂರು ಟಗರನ್ನು ಬೆಂಗಳೂರು ಮೂಲದ ಇಂಜಿನಿಯರ್‌ ಹರೀಶ್‌ ಎಂಬುವವರು ದಾಖಲೆ ಮೊತ್ತಕ್ಕೆ ಖರೀದಿ ಮಾಡಿದ್ದಾರೆ.

ಕುರಿ ಸಾಕಾಣಿಕೆ ಮಾಡುತ್ತಿರುವ ಹರೀಶ್‌ ಬಂಡೂರು ಕುರಿಯನ್ನು ಅಭಿವೃದ್ಧಿಪಡಿಸಲು ಉಲ್ಲಾಸ್‌ ಬಳಿ ಬಂಡೂರು ಟಗರನ್ನು ಖರೀದಿ ಮಾಡಿದ್ದಾರೆ. ಬಳಿಕ ಉಲ್ಲಾಸ್‌ಗೆ ಹಣ ನೀಡಿ ಸನ್ಮಾನಿಸಿ ಗೌರವಿಸಿದ್ದಾರೆ. ನಂತರ ಬಂಡೂರು ಟಗರನ್ನು ಹರೀಶ್‌ ಅವರಿಗೆ ಹಸ್ತಾಂತರಿಸಲಾಗಿದೆ.

Tags:
error: Content is protected !!