ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಮಾರಾಟ ಮಾಡಲಾಗಿದೆ.
ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್‌ಗೌಡಗೆ ಸೇರಿದ ಬಂಡೂರು ಟಗರನ್ನು ಬೆಂಗಳೂರು ಮೂಲದ ಇಂಜಿನಿಯರ್ ಹರೀಶ್ ಎಂಬುವವರು ದಾಖಲೆ ಮೊತ್ತಕ್ಕೆ ಖರೀದಿ ಮಾಡಿದ್ದಾರೆ.
ಕುರಿ ಸಾಕಾಣಿಕೆ ಮಾಡುತ್ತಿರುವ ಹರೀಶ್ ಬಂಡೂರು ಕುರಿಯನ್ನು ಅಭಿವೃದ್ಧಿಪಡಿಸಲು ಉಲ್ಲಾಸ್ ಬಳಿ ಬಂಡೂರು ಟಗರನ್ನು ಖರೀದಿ ಮಾಡಿದ್ದಾರೆ. ಬಳಿಕ ಉಲ್ಲಾಸ್‌ಗೆ ಹಣ ನೀಡಿ ಸನ್ಮಾನಿಸಿ ಗೌರವಿಸಿದ್ದಾರೆ. ನಂತರ ಬಂಡೂರು ಟಗರನ್ನು ಹರೀಶ್ ಅವರಿಗೆ ಹಸ್ತಾಂತರಿಸಲಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…