ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು.
ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು.
ಮಂಡ್ಯ ಉಪ ಆಯುಕ್ತರ ಕಚೇರಿ ಎಸ್‌ಐ ನಾಗಭೂಷಣ್ ಹಾಗೂ ಕೆ.ಆರ್.ಪೇಟೆ ಅಬಕಾರಿ ಇನ್‌ಸ್ಪೆಕ್ಟರ್ ದೀಪಕ್ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಸಮೇತ ಬೋರಲಿಂಗೇಗೌಡನನ್ನು ಬಂಧಿಸಿದರು.
ಎನ್‌ಡಿಪಿಎಸ್ ಅಡಿಯಲ್ಲಿ ಕೆ.ಆರ್. ಪೇಟೆ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಬಕಾರಿ ಎಸ್‌ಐ ನಾಗಭೂಷಣ್ ತಿಳಿಸಿದರು.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…