ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ ನದಿಗೆ 4917 ಕ್ಯೂಸೆಕ್ಸ್‌ಗೂ ಅಧಿಕ ನೀರು ಹೊರಬಿಡಲಾಗುತ್ತಿದೆ.
ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.
ಈ ಹಿಂದೆ ಕುಡಿಯುವ ನೀರು ಹಾಗೂ ನಾಲೆಗಳಿಗೆ ಸುಮಾರು 2000ದಿಂದ 2500 ಕ್ಯೂಸೆಕ್ಸ್ ನೀರು ಬಿಡಲಾಗುತ್ತಿತ್ತು. ಆದರೆ ಇದೀಗ ಏಕಾಏಕಿ ಹೊರಹರಿವಿನ ಪ್ರಮಾಣ ಹೆಚ್ಚಿಸಿರುವುದು ಯಾಕೆ ಎಂಬ ಪ್ರಶ್ನೆ ರೈತರಲ್ಲಿ ಉದ್ಭವಿಸಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…