ಮಂಡ್ಯ: ಕಳ್ಳರು ರಾತ್ರೋರಾತ್ರಿ ಗಂಧದಮರಗಳನ್ನು ಕದ್ದಿರುವ ಘಟನೆ ನಗರದ ಚಾಮುಂಡೇಶ್ವರಿ ನಗರದ 22 ಸೆಕೆಂಡ್ ಸೆಂಚುರಿ ಪಬ್ಲಿಕ್ ಶಾಲೆಯಲ್ಲಿ ಘಟನೆ.
ಶಾಲಾ ಆಡಳಿತ ಮಂಡಳಿ ಆವರಣದಲ್ಲಿ ಬೆಳೆಸಿದ್ದ ಸುಮಾರು 5 ಗಂಧದ ಮರಗಳನ್ನು ತಡರಾತ್ರಿ ಶಾಲೆಗೆ ಲಗ್ಗೆ ಇಟ್ಟ 5 ರಿಂದ 6 ಜನ ಕಳ್ಳರು ಕದ್ದೊಯ್ದಿದ್ದಾರೆ. ಏಕಾಏಕಿ ಶಾಲಾ ಆವರಣಕ್ಕೆ ನುಗ್ಗಿದ ಕಳ್ಳರು ಕಾವಲುಗಾರರನ್ನು ಬೆದರಿಸಿ ಗಂಧಧ ಮರಗಳನ್ನು ಕಳವು ಮಾಡಿದ್ದಾರೆ.
ಸುಮಾರು 10 ವರ್ಷ ವಯಸ್ಸಿನ ಮರಗಳು ಕಳ್ಳರ ಪಾಲಾಗಿದ್ದು, ಮರಗಳ ಕಳ್ಳತನ ಕುರಿತು ಮಂಡ್ಯದ ಪಶ್ಚಿಮ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…