ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್ ನೀರನ್ನು ಬಿಡಲಾಗಿದೆ.
ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಿರುವಾಗ ಕಾವೇರಿ ನೀರಾವರಿ ನಿಗಮ ತಮಿಳುನಾಡಿಗೆ ನೀರು ಹರಿಸಿದೆ.
ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್‌ಎಸ್ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…