ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.
ಗ್ರಾಮದ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ, ಶ್ರೀ ಹಿರಿಯ ಮಂಚದ ಕಾಳಿಕಾಂಭ, ಶ್ರೀ ಮನೆಯಮ್ಮ, ಶ್ರೀ ಬೆಟ್ಟದ ಅರಸಮ್ಮ, ಶ್ರೀ ಕನ್ನಕಡ್ಡಯ್ಯ, ಶ್ರೀ ಮುಖದ ದೇವರು, ಶ್ರೀ ಮೂಗದೇವಮ್ಮ, ಶ್ರೀ ಪಟ್ಟದಮ್ಮ, ಅವರ ದೊಡ್ಡಹಬ್ಬ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.
ಈ ಗ್ರಾಮದಲ್ಲಿ ಅಶೋಕ ಚಕ್ರವರ್ತಿ ಅವರ ಕಾಲದ ದೇವಸ್ಥಾನಗಳು, ವೀರಕಲ್ಲು, ಶಾಸನಗಳು ಪತ್ತೆಯಾಗಿದ್ದು, ಸಾಕಷ್ಟು ಪ್ರಚಲಿತಗೊಂಡಿವೆ. ಈ ಗ್ರಾಮದಲ್ಲಿ ಹಲವು ದೇವಸ್ಥಾನಗಳಿದ್ದು, ಒಂದು ವಾರ ತೀರ್ಥಕ್ಷೇತ್ರವಾಗಲಿದೆ. ಈ ಹಬ್ಬಕ್ಕೆ 48 ಗ್ರಾಮದ ಜನರು ಬಂದು ಹಬ್ಬ ಆಚರಣೆ ಮಾಡುವ ಪ್ರತೀತಿಯಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…