ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್ ಎತ್ತನ್ನು ಸಾಕಿದ್ದರು.
ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು ಮೂಲದ ಸರವಣಪಟ್ಟಿ ಗ್ರಾಮದ ಸಿರವೈ ತಂಬಿ 9.20 ಲಕ್ಷ ರೂ.ಗಳಿಗೆ ಖರೀದಿಸಿದ್ದಾರೆ.
ಜಾಗ್ವಾರ್ ಹೆಸರಿನ ಈ ಎತ್ತು ಹೊರ ರಾಜ್ಯಗಳಲ್ಲೂ ಎತ್ತಿನಗಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ತಮಿಳುನಾಡಿನಲ್ಲೂ ಪ್ರಶಸ್ತಿ ಗೆದ್ದು ಅಭಿಮಾನಿಗಳ ಮೆಚ್ಚುಗೆ ಗಳಿಸಿತ್ತು. ರೇಸ್‌ನಲ್ಲಿ ಕಣಕ್ಕಿಳಿದರೆ ಅಬ್ಬರಿಸುತ್ತಿದ್ದ ಈ ಜಾಗ್ವಾರ್ ವೇಗಕ್ಕೆ ಮನಸೋತ ತಮಿಳುನಾಡಿನ ವ್ಯಕ್ತಿ 9.20 ಲಕ್ಷ ರೂ. ನೀಡಿ ಖರೀದಿಸಿದ್ದಾರೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…