ಮಂಡ್ಯ : ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ.
ಮದ್ದೂರಿನಲ್ಲಿ ನೆನ್ನೆಯಷ್ಟೆ ಹೊಳೆ ಆಂಜನೇಯ ದೇವಸ್ಥಾನದ ಬಳಿ 9 ಆನೆಗಳ ಗುಂಪು ಪ್ರತ್ಯಕ್ಷದ ಬಳಿಕ ನಾಲ್ಕು ಆನೆಗಳ ಮತ್ತೊಂದು ಗುಂಪು ಕಾಣಿಸಿಕೊಂಡಿದ್ದು, ನಾಲ್ಕು ಆನೆಗಳು ಇರುವ ತಂಡ ನೀರಿನಲ್ಲಿ ಆಟವಾಡುತ್ತಿವೆ.
ಕಾಡಿಗೆ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲೇ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.
ಆನೆಗಳ ನೋಡಲು ಸುತ್ತಮುತ್ತಲಿನ ಗ್ರಾಮದ ಜನರು ಮುಗಿಬೀಳುತ್ತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…