ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್ ಮೃತಪಟ್ಟ ಯುವಕ.
ಇದನ್ನು ಓದಿ: ಚಾಮರಾಜನಗರ| ಅಪ್ಪನನ್ನೇ ಹೊಡೆದು ನದಿಗೆ ತಳ್ಳಿದ ಮಗ
ಪ್ರಹ್ಲಾದ್ ತನ್ನ ಸ್ನೇಹಿತರೊಂದಿಗೆ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದ. ಕಾವೇರಿ ನದಿಯಲ್ಲಿ ಈಜಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ನುರಿತ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಹೊರತೆಗೆಯಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…