ಮಂಡ್ಯ

ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ: ಶಾಸಕ ರವಿಕುಮಾರ್‌

ಮಂಡ್ಯ: ಮಹಿಳಾ ಸರ್ಕಾರಿ ಕಾಲೇಜಿನಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಹವಾನಿಯಂತ್ರಣ ಯಂತ್ರ ಒಳಗೊಂಡಂತೆ ಲೇಡಿಸ್‌ ಲಾಂಜ್‌ ನಿರ್ಮಾಣ ಮಾಡಲು ಅನುಮತಿ ದೊರೆತಿದ್ದು, ಇನ್ನೂ ಹತ್ತು ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಶಾಸಕ ರವಿಕುಮಾರ್‌ ತಿಳಿಸಿದರು.

ಇಂದು ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಐೋಜಿಸಲಾಗಿದ್ದ ಜಾನಪದ ಜಾತ್ರೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಅಭಿವೃದ್ಧಿ ಮಾಡುವುದು ಆಯಾ ಶಾಸಕರ ಕರ್ತವ್ಯವಾಗಿದೆ ಎಂದು ಹೇಳಿದರು.

ಇನ್ನು ಏಪ್ರಿಲ್.‌30ರಂದು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ 1 ಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬೃಹತ್‌ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಭಾಗವಹಿಸಿ ಎಂದು ಕರೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

9 mins ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

33 mins ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

34 mins ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

35 mins ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

36 mins ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

37 mins ago