ಮಂಡ್ಯ: ಮಹಿಳಾ ಸರ್ಕಾರಿ ಕಾಲೇಜಿನಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಹವಾನಿಯಂತ್ರಣ ಯಂತ್ರ ಒಳಗೊಂಡಂತೆ ಲೇಡಿಸ್ ಲಾಂಜ್ ನಿರ್ಮಾಣ ಮಾಡಲು ಅನುಮತಿ ದೊರೆತಿದ್ದು, ಇನ್ನೂ ಹತ್ತು ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಶಾಸಕ ರವಿಕುಮಾರ್ ತಿಳಿಸಿದರು.
ಇಂದು ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಐೋಜಿಸಲಾಗಿದ್ದ ಜಾನಪದ ಜಾತ್ರೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಅಭಿವೃದ್ಧಿ ಮಾಡುವುದು ಆಯಾ ಶಾಸಕರ ಕರ್ತವ್ಯವಾಗಿದೆ ಎಂದು ಹೇಳಿದರು.
ಇನ್ನು ಏಪ್ರಿಲ್.30ರಂದು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ 1 ಲಕ್ಷ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಭಾಗವಹಿಸಿ ಎಂದು ಕರೆ ನೀಡಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…