ಮಂಡ್ಯ: ಆಂದೋಲನ ದಿನಪತ್ರಿಕೆಗೆ 52ರ ವಾರ್ಷಿಕೋತ್ಸವಕ್ಕೆ ಮನೆಮಾಡಿದ್ದು, ಗಣ್ಯಾತಿಗಣ್ಯರು ವಿವಿಧ ರೀತಿಯಲ್ಲಿ ಶುಭ ಕೋರಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿ ಸಚಲುವ ಚಲುವರಾಯಸ್ವಾಮಿ ಅವರು ಕೂಡ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದ್ದು, ಮಂಡ್ಯ ಜಿಲ್ಲೆ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಂದೋಲನ ಪತ್ರಿಕೆಯ ವಿಶೇಷ ಸಂಚಿಕೆ ಸಾರ್ಥಕ ಪಯಣ ಪ್ರತಿಯನ್ನು ಅನಾವರಣ ಮಾಡುವ ಮೂಲಕ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಂದೋಲನ ದಿನಪತ್ರಿಕೆ ನಡೆದು ಬಂದ ಹಾದಿಯ ಬಗ್ಗೆ ಎಲ್ಲರೊಂದಿಗೆ ಖುಷಿ ಹಂಚಿಕೊಂಡಿದ್ದಾರೆ.
ಈ ಮೂಲಕ ಗಣ್ಯಾತಿಗಣ್ಯರು ಆಂದೋಲನ ದಿನಪತ್ರಿಕೆಯ 52ನೇ ವಾರ್ಷಿಕೋತ್ಸವಕ್ಕೆ ಶುಭಕೋರುತ್ತಿದ್ದು, ಆಂದೋಲನ ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಶುಭ ಹಾರೈಸುತ್ತಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…