ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗುಡಿಗೆರೆ ಬಳಿಯ ಮಳವಳ್ಳಿ-ಮದ್ದೂರು ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಆಟೋ ಸಂಪೂರ್ಣ ಜಖಂ ಆಗಿದೆ.
ಈ ಅಪಘಾತ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆಟೋದ ಬ್ರೇಕ್ ವೈಫಲ್ಯದಿಂದ ಈ ದುರಂತ ಸಂಭವಿಸಿದೆ. ಇದೇ ವೇಳೆ ಆಟೋ ಸಂಪೂರ್ಣ ಜಖಂ ಗೊಂಡಿದೆ. ಅಲ್ಲದೇ ಘಟನೆಯಲ್ಲಿ ಆಟೋ ಚಾಲಕ ಹನೀಫ್ ಎಂಬಾತ ಆಟೋದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಇನ್ನು ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೆ.ಎಂ.ದೊಡ್ಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…