ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಆಗಮಿಸಿದ್ದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಣ್ಣಿಸಿದರು.
ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಎಚ್ಡಿಕೆ, ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು, ಬಾಲಗಂಗಾಧರನಾಥರು. ರೈತರ ಮಕ್ಕಳ ಜ್ಞಾನಾರ್ಜನೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಜೋಳಿಗೆಯನ್ನು ಹಿಡಿದು ಆ ಮಠ ಕಟ್ಟಿದ್ದಾರೆ ಎಂದು ಸ್ಮರಿಸಿದರು.
ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಮೋದಿ ಅವರು ಆಗಮಿಸಿರುವುದು ಸಂತಸ. ಮೋದಿಯವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…