ಮಂಡ್ಯ

ಮಂಡ್ಯ: ಯುಗಾದಿ ಹಬ್ಬದ ಜೂಜಾಟಕ್ಕೆ ಸಂಪೂರ್ಣ ಬ್ರೇಕ್‌

ಮಂಡ್ಯ: ಯುಗಾದಿ ಹಬ್ಬದ ಜೂಜಾಟಕ್ಕೆ ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಬ್ರೇಕ್ ಹಾಕಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹಬ್ಬದ ಜೂಜಿಗೆ ಮಂಡ್ಯ ಎಸ್‌ಪಿ ಎಂ. ಮಲ್ಲಿಕಾರ್ಜುನ ಬಾಲದಂಡಿ ನಿರ್ಬಂಧ ಹೇರಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಯುಗಾದಿ ಹಬ್ಬದಂದು ಎಲ್ಲಾ ಮಾದರಿಯ ಜೂಜಾಟಗಳನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಪೊಲೀಸರ ಎಚ್ಚರಿಕೆ ಕಡೆಗಣಿಸಿ ಜೂಜಾಟ ಆಡುವುದು ಹಾಗೂ ಜೂಜು ಅಡ್ಡೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಯುಗಾದಿ ಹಬ್ಬದಂದು ಎಲ್ಲಿಯಾದರೂ ಜೂಜಾಟ ಆಡುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

SSLC RESULTS | ಶೇ.94.10ರಷ್ಟು ಫಲಿತಾಂಶ,7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ

ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ.…

16 mins ago

SSLC RESULTS | ಈ ಬಾರಿಯೂ ಬಾಲಕಿಯರೇ ಮೇಲುಗೈ, ಶೇ.96.18 ವಿದ್ಯಾರ್ಥಿನಿಯರ್‌ ಪಾಸ್‌

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…

44 mins ago

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

1 hour ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

1 hour ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

2 hours ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

2 hours ago