ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಐಎಎಸ್ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗವು ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಪ್ರಶಸ್ತಿಯನ್ನು ಜನವರಿ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮತದಾರರ ದಿನಾಚರಣೆಯಲ್ಲಿ ನೀಡಲಾಗುತ್ತದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…