ಮಂಡ್ಯ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ-ಜೆಡಿಎಸ್ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಇದೂವರೆಗೆ ದಲಿತರಿಗೆ ಕಾಂಗ್ರೆಸ್ ಪಕ್ಷ ಮಾಡಿದಷ್ಟು ಅನುಕೂಲವನ್ನು ಬಿಜೆಪಿ-ಜೆಡಿಎಸ್ ಪಕ್ಷಗಳು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈತ್ರಿಗೆ ಪಕ್ಷಕ್ಕೆ ತೀರುಗೇಟು ನೀಡಿದರು.
ಅವರು ಸೋಮವಾರ ಕೆಆರ್‌ಎಸ್ ಗೆ ಬಾಗಿನ ಅರ್ಪಿಸಿ, ಬಳಿಕ ಮಾತನಾಡಿದ ಅವರು, ಎಸ್‌ಸಿಪಿ-ಟಿಎಸ್‌ಪಿ ಜಾರಿ ಇರುವುದು ಕರ್ನಾಟಕದಲ್ಲಿ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಾದರೂ ಈ ಯೋಜನೆ ಜಾರಿ ಇದೆಯೇ? ಎಂದು ಪ್ರಶ್ನಿಸಿದರು.
ವಿರೋಧ ಪಕ್ಷಗಳು ಗಾಂಧಿ, ಅಂಬೇಡ್ಕರ್, ಬಸವಣ್ಣ ಅವರ ಸಿದ್ದಾಂತಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಜತೆಗೆ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…